‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

ಅರುಣಾಚಲ ಪ್ರದೇಶದ ಸ್ಥಳಗಳ ಹೆಸರನ್ನು ಬದಲಾಯಿಸುವ ಚೀನಾದ ಇತ್ತೀಚಿನ ಪ್ರಯತ್ನವನ್ನು ಭಾರತ ಸರ್ಕಾರ ಕಠುವಾಗಿ ವಿರೋಧಿಸಿದೆ. ಇದು ಪ್ರಾದೇಶಿಕ ಹಕ್ಕುಗಳನ್ನು ಪ್ರತಿಪಾದಿಸುವ “ವ್ಯರ್ಥ ಮತ್ತು ಅಸಂಬದ್ಧ” ಪ್ರಯತ್ನ ಎಂದಿದೆ. ಈಶಾನ್ಯ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬ ಭಾರತದ ನಿಲುವನ್ನು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಬಲವಾಗಿ ಪ್ರತಿಪಾದಿಸಿದ್ದಾರೆ. “ಭಾರತದ ಅರುಣಾಚಲ ಪ್ರದೇಶದ ಸ್ಥಳಗಳಿಗೆ ಹೆಸರಿಡುವ ತನ್ನ ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ಚೀನಾ ಮುಂದುವರಿಸಿರುವುದನ್ನು ನಾವು ಗಮನಿಸಿದ್ದೇವೆ. ನಮ್ಮ ತತ್ವಬದ್ಧ ನಿಲುವಿಗೆ ಅನುಗುಣವಾಗಿ, ನಾವು … Continue reading ‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ