ವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇಂದು (ನ.13) ವಜಾ ಮಾಡಿದೆ. “ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ಸೆಕ್ಷನ್‌ 35ಎ ಅಡಿ ವ್ಯಾಖ್ಯಾನವನ್ನು ಒಪ್ಪಲಾಗದು. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಕೋರಿಕೆಗೆ ಅನುಮತಿಸಿದರೆ ಪ್ರತಿಯೊಂದು ಬ್ಯಾಂಕಿಂಗ್‌ ಸಂಸ್ಥೆಯು ತನಿಖೆಗೆ ಕೋರಬಹುದು. ಹೀಗೆ ಮಾಡಿದಲ್ಲಿ ದೆಹಲಿ ಪೊಲೀಸ್‌ ಸ್ಥಾಪನಾ … Continue reading ವಾಲ್ಮೀಕಿ ನಿಗಮ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್