ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ ಸಂಚಾಲಕ ದುರ್ಗೇಶ್ ಬರಗೂರು, ಎಬಿವಿಪಿ ಈ ಹಿಂದೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿತ್ತು.ಎಎಸ್‌ಎ ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿತ್ತು. ಪರಿಣಾಮ ಕೇಂದ್ರ ಸರ್ಕಾರವೇ ಮುತುವರ್ಜಿ ವಹಿಸಿ ದಲಿತ ವಿದ್ಯಾರ್ಥಿಗಳನ್ನು ವಿವಿಯ ಹಾಸ್ಟೆಲ್‌ನಿಂದ ಹೊರಗಟ್ಟಿತ್ತು. ಇದರಿಂದ ವಿದ್ಯಾರ್ಥಿಗಳ … Continue reading ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ