ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್
ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, “ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್ ಆಗಿದೆ” ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ನವೀನ್, “ಭಾರತ ಮಾತೆಯ ಪವಿತ್ರ ಆಹ್ವಾನಕ್ಕೆ ಮಾಡಿದ ಈ ಅವಮಾನವು, ಈ ಗೀತೆಯನ್ನೇ ತಮ್ಮ ಪ್ರಜ್ಞೆಯಲ್ಲಿಟ್ಟುಕೊಂಡು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಾವಿರಾರು ಹುತಾತ್ಮರಿಗೆ ಎಸಗಿದ ಅಪಮಾನವಾಗಿದೆ” ಎಂದು ಬರೆದುಕೊಂಡಿದ್ದಾರೆ. … Continue reading ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್
Copy and paste this URL into your WordPress site to embed
Copy and paste this code into your site to embed