ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ ‘ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ) ಮತ್ತು ಯೋಜನೆಯ ಹೆಸರು ಮತ್ತು ನಿಬಂಧನೆಗಳನ್ನು ಬದಲಿಸಲಿದೆ. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಈ … Continue reading ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ