ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್ ನಂಬರ್- “ದೇಖೋ ಓ ದೀವಾನೋ (ತುಮ್) ಯೇ ಕಾಮ್ ನ ಕರೋ, ರಾಮ್ ಕಾ ನಾಮ್ ಬದ್ನಾಮ್ ನ ಕರೋ” ಹಾಡನ್ನು ನೆನೆದಿದ್ದಾರೆ. ಕೇರಳದ ತಿರುವನಂತಪುರಂನ ಸಂಸದರಾಗಿರುವ ಶಶಿ ತರೂರ್, ಈ ಮಸೂದೆಯು ಕೇವಲ ಆಡಳಿತಾತ್ಮಕ ಬದಲಾವಣೆಯಲ್ಲ, ಬದಲಾಗಿ “ಈ ನಿರ್ಣಾಯಕ ಕಾರ್ಯಕ್ರಮದ … Continue reading ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್
Copy and paste this URL into your WordPress site to embed
Copy and paste this code into your site to embed