MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ನರೇಗಾ ಕಾಯ್ದೆಯ ಹೆಸರು ಬದಲಿಸುವ ವಿಕಸಿತ್ ಭಾರತ್ – ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 ಅನ್ನು (ವಿಬಿ–ಜಿ ರಾಮ್ ಜಿ ಮಸೂದೆ) ಈ ವಾರ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕಾಯ್ದೆಯ ಅಡಿ … Continue reading MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ