ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ಗೋಹತ್ಯೆಯ ಶಂಕೆಯ ಆಧಾರದ ಮೇಲೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸಂಪೂರ್ಣ ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಯಮಬಾಹಿರವಾಗಿ ವಾಹನ ಜಪ್ತಿ ಮಾಡಿ ಸಂತ್ರಸ್ತನಿಗೆ ನಷ್ಟ ಉಂಟುಮಾಡಿದ ಉತ್ತರ ಪ್ರದೇಶ ಸರ್ಕಾರಕ್ಕೆ, ವಾಹನದ ಮಾಲೀಕನಿಗೆ 15 ಲಕ್ಷಕ್ಕೂ ಅಧಿಕ ರೂಪಾಯಿ ಪರಿಹಾರ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ. ಉತ್ತರ ಪ್ರದೇಶದ ಮಿರ್ಜಾಪುರ ಪೊಲೀಸರು 2023ರ ಸೆಪ್ಟೆಂಬರ್ 18ರಂದು ತೇಜ್ ಪ್ರಕಾಶ್ ಎಂಬುವವರಿಗೆ ಸೇರಿದ … Continue reading ಗೋಹತ್ಯೆ ಶಂಕೆಯ ಮೇಲಷ್ಟೇ ವಾಹನ ಜಪ್ತಿ ಮಾಡುವಂತಿಲ್ಲ: ಸಂತ್ರಸ್ತನಿಗೆ 15 ಲಕ್ಷ ರೂ. ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed