ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು, ಕಾರ್ಪೊರೇಟ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸುಮಾರು 170 ಪದಾಧಿಕಾರಿಗಳ ಸಂಪೂರ್ಣ ಮಂಡಳಿಯನ್ನು ವಜಾ ಮಾಡಿದೆ ಎಂದು ವರದಿಯಾಗಿದೆ. ಕೇರಳದ ಪ್ರಭಾವಿ ಈಳವ ಸಮುದಾಯದ ಪ್ರಮುಖ ಸಾಮಾಜಿಕ ಸಂಘಟನೆಯಾದ ಎಸ್‌ಎನ್‌ಡಿಪಿ ಯೋಗಂ ಅನ್ನು ನಟೇಶನ್ ಕಳೆದ 25 ವರ್ಷಗಳಿಗೂ ಹೆಚ್ಚು ಸಮಯದಿಂದ ಮುನ್ನಡೆಸಿದ್ದಾರೆ. ಬರಹಗಾರ ಎಂ.ಕೆ. … Continue reading ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ