ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿದೆ. ಮುಸ್ಲಿಮರಿಗೆ ನಮಾಝ್ ಮಾಡಲು ಅಥವಾ ಮಸೀದಿ ನಿರ್ಮಿಸಲು ಪರ್ಯಾಯ ಭೂಮಿಯನ್ನು ಮಂಜೂರು ಮಾಡುವ ಕುರಿತು ಪರಿಗಣಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಭೋಜಶಾಲಾ-ಕಮಲ್ ಮೌಲಾ ವಿವಾದವು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಒಂದೇ ಐತಿಹಾಸಿಕ ಕಟ್ಟಡದ ಮಾಲೀಕತ್ವ ಮತ್ತು ಪೂಜಾ ಹಕ್ಕಿಗೆ ಸಂಬಂಧಿಸಿದ್ದಾಗಿದೆ. ಹಿಂದೂಗಳು … Continue reading ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?