ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ಉಪರಾಷ್ಟ್ರಪತಿ ಜಗದೀಪ್ ಧನಕರ್ ವಿರುದ್ಧ ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ಬಣ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ರಾಜ್ಯಸಭೆಯ ಉಪ ಸ್ಪೀಕರ್ ಹರಿವಂಶ್ ಅವರು ಗುರುವಾರ ತಿರಸ್ಕರಿಸಿದ್ದು, ಇದು “ತೀವ್ರ ದೋಷಪೂರಿತ” ಮತ್ತು “ಅಯೋಗ್ಯ ಕೃತ್ಯ” ಎಂದು ಕರೆದಿದ್ದಾರೆ. ವಿಪಕ್ಷಗಳ ನೋಟಿಸ್ ಉಪರಾಷ್ಟ್ರಪತಿಯ ವಿರುದ್ಧ ದೋಷಾರೋಪಣೆಯ ಸಮರ್ಥನೆಗಳಿಂದ ಮಾತ್ರ ತುಂಬಿತ್ತು ಎಂದು ಅವರು ಹೇಳಿದ್ದಾರೆ. ಉಪರಾಷ್ಟ್ರಪತಿ ಧನಕರ್ ಡಿಸೆಂಬರ್ 10 ರಂದು, ವಿರೋಧ ಪಕ್ಷದ ಸಂಸದರು ಧಂಖರ್ ಅವರನ್ನು ಪದಚ್ಯುತಗೊಳಿಸುವಂತೆ ನೋಟಿಸ್ ಸಲ್ಲಿಸಿದ್ದರು. ರಾಜ್ಯಸಭೆಯ ಸ್ಪೀಕರ್ ಆಗಿರುವ ಧನಕರ್ ಅವರು … Continue reading ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ