ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಸೆಪ್ಟೆಂಬರ್ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ (ಆ.17) ಘೋಷಿಸಿದೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. “ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ, ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ” ಎಂದು ರಾಧಾಕೃಷ್ಣನ್ ಅವರ ಹೆಸರನ್ನು ಘೋಷಿಸುತ್ತಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ … Continue reading ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ಬಿಜೆಪಿ ನಾಯಕ ಸಿ.ಪಿ ರಾಧಾಕೃಷ್ಣನ್ ಆಯ್ಕೆ