ಉಪರಾಷ್ಟ್ರಪತಿ ಆಯ್ಕೆ: ಬಿಜೆಪಿಯ ಬಂಡಾರು ದತ್ತಾತ್ರೇಯ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಸಿಎಂ ರೇವಂತ್ ರೆಡ್ಡಿ!

ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರತಿ ಹುದ್ದೆಗೆ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ ಸಿದ್ದತೆ ನಡೆಸಿದೆ. ಈ ನಡುವೆ ಹೇಳಿಕೆ ನೀಡಿರುವ ತೆಲಂಗಾಣದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಮುಂದಿನ ಉಪರಾಷ್ಟ್ರತಿಯಾಗಿ ತೆಲಂಗಾಣ ಮೂಲದವರನ್ನು ಆಯ್ಕೆ ಮಾಡುವಂತೆ ಆಗ್ರಹಿಸಿದ್ದಾರೆ. ತೆಲಂಗಾಣದ ಬಿಜೆಪಿ ನಾಯಕ ಬಂಡಾರು ದತ್ತಾತ್ರೇಯ ಅವರನ್ನು ಉಪರಾಷ್ಟ್ರಪತಿ ಮಾಡುವಂತೆ ಹೇಳಿದ್ದಾರೆ. ಜುಲೈ 23ರಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವ ರೇವಂತ್ ರೆಡ್ಡಿ, “ಜಗದೀಪ್ ಧನಕರ್ ಅವರು ಏಕೆ ರಾಜೀನಾಮೆ ನೀಡಿದರು … Continue reading ಉಪರಾಷ್ಟ್ರಪತಿ ಆಯ್ಕೆ: ಬಿಜೆಪಿಯ ಬಂಡಾರು ದತ್ತಾತ್ರೇಯ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಸಿಎಂ ರೇವಂತ್ ರೆಡ್ಡಿ!