ದೇವನಹಳ್ಳಿ ರೈತ ಹೋರಾಟಕ್ಕೆ ಜಯ: ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಂದ ರೈತ ವಿರೋಧಿ ಪೋಸ್ಟ್ ಡಿಲೀಟ್!

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರು ತಮ್ಮ ಭೂಮಿ ಉಳಿಸಿಕೊಳ್ಳಲು ಸತತ 3.3 ವರ್ಷಗಳ ಕಾಲ ನಡೆಸಿದ ಹೋರಾಟಕ್ಕೆ ಅಂತಿಮವಾಗಿ ಯಶಸ್ಸು ಸಿಕ್ಕಿದೆ. ರಾಜ್ಯ ಸರ್ಕಾರವು 1,777 ಎಕರೆ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ. ಆದರೆ, ಸರ್ಕಾರದ ಈ ನಿರ್ಧಾರವನ್ನು ಟೀಕಿಸಿ ರೈತ ವಿರೋಧಿ ಪೋಸ್ಟ್ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇದೀಗ ತಮ್ಮ ವಿವಾದಾತ್ಮಕ ಎಕ್ಸ್ (ಹಿಂದಿನ ಟ್ವಿಟರ್) ಪೋಸ್ಟ್ ಅನ್ನು ಡಿಲೀಟ್ ಮಾಡಿ ಮುಜುಗರ ಎದುರಿಸಿದ್ದಾರೆ. ರೈತರ … Continue reading ದೇವನಹಳ್ಳಿ ರೈತ ಹೋರಾಟಕ್ಕೆ ಜಯ: ಬಿಜೆಪಿ ಸಂಸದ ತೇಜಸ್ವಿ ಸೂರ್ಯರಿಂದ ರೈತ ವಿರೋಧಿ ಪೋಸ್ಟ್ ಡಿಲೀಟ್!