Homeಕರ್ನಾಟಕಕನ್ನಡ ರಾಜ್ಯೋತ್ಸವ: ಕಣ್ಮನ ಸೆಳೆಯುತ್ತಿರುವ ವಿಧಾನಸೌಧ!

ಕನ್ನಡ ರಾಜ್ಯೋತ್ಸವ: ಕಣ್ಮನ ಸೆಳೆಯುತ್ತಿರುವ ವಿಧಾನಸೌಧ!

- Advertisement -
- Advertisement -

ನಾಳೆ ನವೆಂಬರ್‌ ಒಂದು. ಒಡೆದು ಚೂರು ಚೂರಾಗಿದ್ದ ಕನ್ನಡ ನಾಡು ಮತ್ತೇ ಒಂದಾದ ದಿನ. ವಿಶ್ವದಾದ್ಯಂತ ಇರುವ ಕನ್ನಡಿಗರು 66 ನೇ ‘ನಾಡಹಬ್ಬ’ವನ್ನು ನಾಳೆ ಸಂಭ್ರಮದಿಂದ ಆಚರಿಸಲಿದ್ದಾರೆ. ರಾಜ್ಯ ಸರ್ಕಾರ ಕೂಡಾ ಒಂದು ವಾರ ಮುಂಚೆಯೇ ‘ನಾಡಹಬ್ಬ’ಕ್ಕೆ ಬೇಕಾದ ತಯಾರಿಯನ್ನು ಮಾಡಿದೆ.

ರಾಜ್ಯೋತ್ಸವದ ಹಿನ್ನಲೆಯಲ್ಲಿ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ನಾನುಗೌರಿ.ಕಾಂ ಓದುಗರಿಗಾಗಿ ಈ ವೀಡಿಯೋ.

ಇದನ್ನೂ ಓದಿ: ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...