ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ ಘಟನೆಯ ಭಯಾನಕ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿವೆ. ಕೋಝಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಭಾಗವಾಗಿ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಬಳಿ ಸಂಗ್ರಹವಾಗಿದ್ದ ದೊಡ್ಡ ಮಣ್ಣಿನ ರಾಶಿ, ಮಳೆಯಿಂದಾಗಿ ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಿರುವುದು ಕಂಡುಬಂದಿದೆ (ಎಎನ್ಐ). … Continue reading ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ