ವಕ್ಫ್‌ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ

ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ ವಿರುದ್ಧ ಶುಕ್ರವಾರ (ಏ.4) ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಸಿತು. ಮಸೂದೆಯನ್ನು ಹಿಂಪಡೆಯಬೇಕೆಂದು ಪಕ್ಷ ಒತ್ತಾಯಿಸಿದ್ದು, ಅದು ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಹೇಳಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯ್ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು, “ಅದು ಬಹುಸಂಖ್ಯಾತ ಮತ್ತು ವಿಭಜಕ ರಾಜಕೀಯದಲ್ಲಿ ತೊಡಗಿದೆ” ಎಂದು ಹೇಳಿದ್ದಾರೆ. ವಕ್ಪ್‌ ತಿದ್ದುಪಡಿ ಮಸೂದೆ ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ಮೇಲಿನ ದಾಳಿಯಾಗಿದ್ದು, … Continue reading ವಕ್ಫ್‌ ಮಸೂದೆ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಪ್ರತಿಭಟನೆ; ಕಾನೂನು ಸಮರದ ಎಚ್ಚರಿಕೆ