ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, “ಸಾರ್ವಜನಿಕವಾಗಿ ಚಾರಿತ್ರ್ಯ ಹರಣ” ಎಂದು ಕರೆದಿದ್ದಾರೆ. ಇಂತಹ ಪದ್ಧತಿಯು ಬೇರೆ ಯಾವುದೇ ದೇಶದಲ್ಲಿ ನಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮಲ್ಯ, “ಜಾರಿ ನಿರ್ದೇಶನಾಲಯವು ಇದರ ಬಗ್ಗೆ ಹೆಮ್ಮೆಪಡುತ್ತಿದೆ. ಯಾವುದೇ ಆರೋಪಪಟ್ಟಿ ಇಲ್ಲ. ವಿಚಾರಣೆಯೂ ಇಲ್ಲ. ಕೇವಲ ಸಾರ್ವಜನಿಕವಾಗಿ ಚಾರಿತ್ರ್ಯ … Continue reading ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ
Copy and paste this URL into your WordPress site to embed
Copy and paste this code into your site to embed