ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ವಿಜಯಪುರದ ನಗರದ ಹೊರವಲಯದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ದಲಿತ ಕಾರ್ಮಿಕರಿಗೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಟ್ಟಿಗೆ ಭಟ್ಟಿ ಮಾಲೀಕ ಬಸವನಗರದ ಖೇಮು ರಾಠೋಡ, ಈತನ ಮಗ ರೋಹನ್ ಖೇಮು ರಾಠೋಡ, ಸಚಿನ ಮಾನವರ, ವಿಶಾಲ ಜುಮನಾಳ ಮತ್ತು ಕನಕಮೂರ್ತಿ ಗೊಂಧಳಿ ಬಂಧಿತ ಆರೋಪಿಗಳು. ಕೂಲಿ ಕಾರ್ಮಿಕರಾದ ಸದಾಶಿವ ಮಾದರ, ಸದಾಶಿವ ಬಬಲಾದಿ ಮತ್ತು ಉಮೇಶ ಮಾದರ ಹಲ್ಲೆಗೊಳಗಾದವರು. ಇವರು ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡಲು ನಿರಾಕರಿಸಿದ್ದಕ್ಕೆ ಥಳಿಸಲಾಗಿದೆ ಎಂದು … Continue reading ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ