ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

ತಮಿಳು ಮಾಧ್ಯಮ ಆನಂದ ವಿಕಟನ್‌ ವೆಬ್‌ಸೈಟ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಫೆಬ್ರವರಿ 25 ರಂದು ರಾಜಕೀಯ ವ್ಯಂಗ್ಯಚಿತ್ರವನ್ನು ಪ್ರಕಟಿಸಿದ ಕಾರಣಕ್ಕೆ ಈ ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿತ್ತು. ಆದಾಗ್ಯೂ, ವೆಬ್‌ಸೈಟ್‌ ಅನ್ನು ಪುನಃಸ್ಥಾಪಿಸುವ ಮೊದಲು ಕಾರ್ಟೂನ್ ಅನ್ನು ತಾತ್ಕಾಲಿಕವಾಗಿ ತೆಗೆದುಹಾಕುವಂತೆ ನ್ಯಾಯಾಲಯವು ವಿಕಟನ್‌ಗೆ ಸೂಚಿಸಿದೆ. ಸಂಕೋಲೆಯಲ್ಲಿ ಬಂಧಿಸಲಾದ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continue reading ವಿಕಟನ್‌ ವೆಬ್‌ಸೈಟ್ ಪುನಃಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ