ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ. ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ … Continue reading ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ