RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ
RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ದೇವಸ್ಥಾನಕ್ಕೆ ಸೇರಿದ ₹24 ಲಕ್ಷ ‘ರಥ ಕಾಣಿಕೆ’ ಹಣವನ್ನು ಕಾನೂನುಬಾಹಿರವಾಗಿ ತಮ್ಮ ಮನೆಗೆ ಒಯ್ದಿದ್ದರು ಎಂಬ ಅಂಶ ನ್ಯಾಯಾಲಯದ ದಾಖಲೆಗಳಿಂದ ಹೊರಬಿದ್ದಿದೆ ಎಂದು ‘ಬಿಎಲ್‌ಆರ್ ಪೋಸ್ಟ್’ ವರದಿ ಮಾಡಿದೆ. 2016ರ ಫೆಬ್ರವರಿಯಲ್ಲಿ ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ರಥೋತ್ಸವ … Continue reading RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ
Copy and paste this URL into your WordPress site to embed
Copy and paste this code into your site to embed