ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ
ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ ಜುಲಾನಾ ಕ್ಷೇತ್ರದ ಶಾಸಕಿಯೂ ಆಗಿರುವ ಕುಸ್ತಿಪಟು ವಿನೇಶ್, 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಾಟಕೀಯ ಅನರ್ಹತೆಯ ನಂತರ ಕುಸ್ತಿಯನ್ನು ತ್ಯಜಿಸಿದ 18 ತಿಂಗಳ ನಂತರ ಅವರ ಘೋಷಣೆ ಬಂದಿದೆ. ಚಿನ್ನದ ಪದಕ ಗೆಲ್ಲುವ ಸ್ಪರ್ಧೆಯ ದಿನದಂದು ಅವರ ದೇಹದಲ್ಲಿನ ಅಧಿಕ ತೂಕದಿಂದಾಗಿ … Continue reading ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ
Copy and paste this URL into your WordPress site to embed
Copy and paste this code into your site to embed