ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ; 88 ಪ್ರಕರಣ ದಾಖಲು, 70 ಬಂಧನ – ಬಾಂಗ್ಲಾದೇಶ

ಆಗಸ್ಟ್ 5 ಮತ್ತು ಅಕ್ಟೋಬರ್ 22 ರ ನಡುವೆ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 88 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಮಂಗಳವಾರ ತಿಳಿಸಿದೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. ಈ ಪ್ರಕರಣಗಳಲ್ಲಿ ಎಪ್ಪತ್ತು ಜನರನ್ನು ಬಂಧಿಸಲಾಗಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಶಫೀಕುಲ್ ಆಲಂ ಹೇಳಿದ್ದಾರೆ. “ಬಾಂಗ್ಲಾದೇಶದಲ್ಲಿ ಇಂತಹ ಹಿಂಸಾಚಾರ ಮತ್ತು ಹೇಯ ಕೃತ್ಯಗಳನ್ನು ಎಸಗುವ ಎಲ್ಲರ ವಿರುದ್ಧ … Continue reading ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ; 88 ಪ್ರಕರಣ ದಾಖಲು, 70 ಬಂಧನ – ಬಾಂಗ್ಲಾದೇಶ