ಕ್ಷುಲ್ಲಕ ವಿಚಾರಕ್ಕೆ ಮುಖದ ಮೇಲೆ ಕೆಸರು ಎರಚಿ ದೌರ್ಜನ್ಯ; ದಲಿತ ಸಹೋದರಿಯರ ವಿವಾಹ ರದ್ದು

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ರಿಫೈನರಿ ಪ್ರದೇಶದಲ್ಲಿ ನಡೆದ ಸಣ್ಣ ಅಪಘಾತವು ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ. ಈ ಘಟನೆಯು ದಲಿತ ಕುಟುಂಬದ ಇಬ್ಬರು ಸಹೋದರಿಯರ ವಿವಾಹವೆ ರದ್ದಾಗಿದ್ದು, ಹಲವಾರು ಅತಿಥಿಗಳಿಗೆ ಗಾಯಗೊಂಡಿದ್ದಾರೆ. ಶುಕ್ರವಾರ ಬ್ಯೂಟಿ ಪಾರ್ಲರ್‌ನಿಂದ ಇಬ್ಬರು ಸಹೋದರಿಯರು ತಮ್ಮ ಸಂಬಂಧಿಕರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಅವರ ಕಾರು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ನಂತರ, ಮೋಟಾರ್‌ಸೈಕಲ್‌ನಲ್ಲಿದ್ದ ಕರ್ಣವಾಲ್ ಗ್ರಾಮದ ನಿವಾಸಿಗಳಾದ ಲೋಕೇಶ್, ರೋಹ್ತಾಶ್ ಮತ್ತು ಸತೀಶ್ ಕಾರಿನ ಪ್ರಯಾಣಿಕರೊಂದಿಗೆ ವಾಗ್ವಾದ ನಡೆಸಿದರು. ಮೂವರು … Continue reading ಕ್ಷುಲ್ಲಕ ವಿಚಾರಕ್ಕೆ ಮುಖದ ಮೇಲೆ ಕೆಸರು ಎರಚಿ ದೌರ್ಜನ್ಯ; ದಲಿತ ಸಹೋದರಿಯರ ವಿವಾಹ ರದ್ದು