ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಐದು ಮೈತ್ರಿ ಪಕ್ಷದ ಸಂಸದರೊಂದಿಗೆ ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಬುಧವಾರ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ವೇಳೆ ವಯನಾಡ್‌ನ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಸಂಭಾಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ನಿಯೋಗದಲ್ಲಿ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಮತ್ತು ಯುಪಿ ಉಸ್ತುವಾರಿ ಅವಿನಾಶ್ ಪಾಂಡೆ … Continue reading ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ