ಹೋಳಿಯಂದು ಘರ್ಷಣೆ: ಪಶ್ಚಿಮ ಬಂಗಾಳದ ಬಿರ್ಭುಮ್‌ನಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್‌ನೆಟ್ ಸ್ಥಗಿತ

ಹೋಳಿ ಹಬ್ಬದಂದು ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯ ಪರಿಣಾಮವಾಗಿ ಸರ್ಕಾರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದು, ಕಾನೂನು, ಸುವ್ಯವಸ್ಥೆ ಕಾಪಾಡಲು ಭದ್ರತಾ ಪಡೆಗಳ ಹೆಚ್ಚಿನ ತುಕಡಿಗಳನ್ನು ನಿಯೋಜಿಸಿದೆ. ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ (ಮಾ.14) ಸೈಂಥಿಯಾ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿ ಹೊಡೆದಾಡಿಕೊಂಡಿವೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ … Continue reading ಹೋಳಿಯಂದು ಘರ್ಷಣೆ: ಪಶ್ಚಿಮ ಬಂಗಾಳದ ಬಿರ್ಭುಮ್‌ನಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್‌ನೆಟ್ ಸ್ಥಗಿತ