ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಭಾಷಣ ಮಾಡಿ ಬಂದ ಮರುದಿನವೇ ಭಾನುವಾರ (ಸೆ.14) ಮಣಿಪುರದ ಚುರಚಂದ್‌ಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ. ಪ್ರಧಾನಿ ಭೇಟಿ ಹಿನ್ನೆಲೆ ಮಾಡಲಾಗಿದ್ದ ಅಲಂಕಾರವನ್ನು ಹಾನಿ ಮಾಡಿದ್ದಕ್ಕಾಗಿ ಈ ವಾರದ ಆರಂಭದಲ್ಲಿ ಬಂಧಿಸಲಾದ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ಭಾನುವಾರ ಮಧ್ಯಾಹ್ನ ಸ್ಥಳೀಯರ ಗುಂಪೊಂದು ಬಂಧಿತ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕುಕಿ-ಝೋ ಸಮುದಾಯ ಹೆಚ್ಚಾಗಿ ವಾಸಿಸುವ ಚುರಚಂದ್‌ಪುರ ಜಿಲ್ಲೆಯ ಕೇಂದ್ರ ಸ್ಥಾನ ಚುರಚಂದ್‌ಪುರ … Continue reading ಪ್ರಧಾನಿ ಮೋದಿ ಭೇಟಿಯ ಮರುದಿನವೇ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ