ವೈರಲ್ ವಿಡಿಯೊ ನಂತರ ಅಮಾನತುಗೊಂಡಿದ್ದ ಮಧುಗಿರಿ ಡಿವೈಎಸ್ಪಿ ಬಂಧನ

ಮಧುಗಿರಿ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಎ.ರಾಮಚಂದ್ರಪ್ಪ(58) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಅವರು ತಮ್ಮ ಕಚೇರಿಯಲ್ಲೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್ ಆದ ನಂತರ ಅವರನ್ನು ಅಮಾನತು ಮಾಡಲಾಗಿತ್ತು. ಶನಿವಾರ ಬೆಳಗ್ಗೆ ತುಮಕೂರು ಜಿಲ್ಲೆಯ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿದ್ದು, ಪ್ರಸ್ತುತ ಮಧುಗಿರಿ ಜೈಲಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ವೈರಲ್ ವಿಡಿಯೊ ಗುರುವಾರದಂದು ಅವರ ವಿಡಿಯೊ ಹೊರಬಿದ್ದ ಬೆನ್ನಲ್ಲೇ ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರನ್ನು ಅಮಾನತುಗೊಳಿಸಿ, ಇಲಾಖಾ … Continue reading ವೈರಲ್ ವಿಡಿಯೊ ನಂತರ ಅಮಾನತುಗೊಂಡಿದ್ದ ಮಧುಗಿರಿ ಡಿವೈಎಸ್ಪಿ ಬಂಧನ