Homeಕರ್ನಾಟಕವೀರೇಂದ್ರ ಹೆಗಡೆ ಬೆಂಬಲಿಗರಿಂದ ಸೌಜನ್ಯ ತಾಯಿ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು

ವೀರೇಂದ್ರ ಹೆಗಡೆ ಬೆಂಬಲಿಗರಿಂದ ಸೌಜನ್ಯ ತಾಯಿ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು

- Advertisement -
- Advertisement -

ಅಖಿಲ ಕರ್ನಾಟಕ ಶ್ರೀ ಮಂಜುನಾಥಸ್ವಾಮಿ ಭಕ್ತ ವೃಂದದ ವತಿಯಿಂದ ಶುಕ್ರವಾರ ಉಜಿರೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ತಮ್ಮ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಿ ಸೌಜನ್ಯ ತಾಯಿ ಕುಸುಮಾವತಿಯವರು ದೂರು ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಮತ್ತು ಅವರ ಕುಟುಂಬ ಸದಸ್ಯರು ಕಾಣಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನಾನಿರತನೊಬ್ಬ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಘಟನೆಯ ವಿಡಿಯೋ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಮಾನಹಾನಿಗೆ ಯತ್ನ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಕುಸುಮಾವತಿ, ‘ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ್ದಾರೆ. ಅಲ್ಲದೇ, ತನ್ನ ಮಗನಿಗೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ – ಕಾಂಗ್ರೆಸ್

ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ.. ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ, ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೊಂದ ಕುಟುಂಬದ ಮೇಲೆ ದಬ್ಬಾಳಿಕೆ ನಡೆಸುವುದನ್ನು ಧರ್ಮ ಎನ್ನಲಾಗದು. ಪೊಲೀಸರು ಸೌಜನ್ಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸೌಜನ್ಯ ತಾಯಿಯ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...