ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್
ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ ‘ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ’ ಉಂಟಾದ ಗಂಭೀರ ಹಿನ್ನಡೆ ಎಂದು ಕರೆದಿದೆ. ಅಲ್ಲದೆ, ಈ ಬೆಳವಣಿಗೆಯಿಂದ ಸ್ವಘೋಷಿತ ವಿಶ್ವಗುರು (ಮೋದಿ) ಸಂಪೂರ್ಣ ಬೆತ್ತಲಾಗಿದ್ದಾರೆ ಎಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಮಾತನಾಡಿ, ಅಮೆರಿಕ ಮತ್ತು ಇಸ್ರೇಲ್ ಒಂದು ಕಡೆ ಹಾಗೂ ಇರಾನ್ ಇನ್ನೊಂದು ಕಡೆಯಾಗಿ ನಡೆಯುತ್ತಿರುವ ಪಶ್ಚಿಮ … Continue reading ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed