ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ (ಸೆ.16) ಬಂಧಮುಕ್ತಗೊಳಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂದೀಪ್ ಜೈನ್ ಅವರ ಪೀಠ, “ವಯಸ್ಕರಾದ ಯಾವುದೇ ವ್ಯಕ್ತಿ ಸಾಮಾನ್ಯ ನಿಯಮದಂತೆ ತನ್ನ ವಿವೇಚನೆಗೆ ಅನುಗುಣವಾಗಿ ತನ್ನ ಧರ್ಮ ಅಥವಾ ನಂಬಿಕೆಯನ್ನು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ ಮತ್ತು … Continue reading ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್