ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ

ಮಣಿಪುರ ಬಹಳ ಸಮಯದಿಂದ ಸಮಸ್ಯೆಯಲ್ಲಿದೆ, ಪ್ರಧಾನಿ ನರೇಂದ್ರ ಮೋದಿ ಈಗ ಆ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಒಳ್ಳೆಯದು, ಆದರೆ ದೊಡ್ಡ ವಿಷಯವೇನಲ್ಲ. ‘ಮತಗಳ್ಳತನ’ ಪ್ರಸ್ತುತ ದೇಶದ ಮುಂದಿರುವ ಪ್ರಮುಖ ಚರ್ಚೆಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. 2023ರಲ್ಲಿ ಜನಾಂಗೀಯ ಸಂಘರ್ಷ ಶುರುವಾದ ಬಳಿಕ ಪ್ರಧಾನಿ ಮೋದಿ ಶನಿವಾರ (ಸೆ.13) ಮೊದಲ ಬಾರಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಗುಜರಾತ್‌ ಕಾಂಗ್ರೆಸ್‌ನ ಜಿಲ್ಲಾ ಮತ್ತು ನಗರ ಘಟಕದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಲು ಮತ್ತು ಹಿರಿಯ ನಾಯಕರೊಂದಿಗೆ … Continue reading ಮೋದಿ ಮಣಿಪುರ ಭೇಟಿ ದೊಡ್ಡ ವಿಷಯವೇನಲ್ಲ, ‘ಮತಗಳ್ಳತನ’ ಈಗ ದೇಶದ ಮುಂದಿರುವ ಪ್ರಮುಖ ಚರ್ಚೆ: ರಾಹುಲ್ ಗಾಂಧಿ