ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ
ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ವಂಚನೆ ಸಾಕ್ಷಿ ಸಮೇತ ಬಯಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಗಳನ್ನು ಅಮಾನತುಗೊಳಿಸಿ ಸಮಗ್ರ ತನಿಖೆಗೆ ಆದೇಶಿಸಬೇಕು. ಎಲ್ಲಾ ಲೋಕಸಭಾ ಕ್ಷೇತ್ರಗಳ ಡಿಜಿಟಲ್ ಡಾಟಾವನ್ನು ಅಭ್ಯರ್ಥಿಗಳಿಗೆ ಒದಗಿಸಬೇಕು. ಚುನಾವಣಾ ಆಯೋಗ ಸಾರ್ವಜನಿಕ ಕ್ಷಮೆ ಕೇಳಿ ರಾಜಿನಾಮೆ ನೀಡಬೇಕು. ……………………………………………………………. ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಹಲವು ಸಾಕ್ಷ್ಯಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮರು ಚುನಾವಣೆ ನಡೆಸಬೇಕು, … Continue reading ಮತಗಳ್ಳತನ ಆರೋಪ: ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ
Copy and paste this URL into your WordPress site to embed
Copy and paste this code into your site to embed