‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!
ಚುನಾವಣಾ ಆಯೋಗ ಬಿಜೆಪಿ ಜೊತೆ ಶಾಮಿಲಾಗಿ ‘ಮತಗಳ್ಳತನ’ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಆದಿಯಾಗಿ ಕಾಂಗ್ರೆಸ್ ನಾಯಕರು ಆರೋಪಿಸುತ್ತಿರುವ ನಡುವೆಯೇ, ಈ ಹಿಂದೆ ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲು ವ್ಯವಸ್ಥಿತ ಪಿತೂರಿ ನಡೆಸಿದ್ದ ಪ್ರಕರಣದ ತನಿಖೆ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ. ಈ ಪ್ರಕರಣವು 2023ರ ವಿಧಾನಸಭಾ ಚುನಾವಣೆಗೆ ಮುನ್ನ ನಕಲು ಫಾರ್ಮ್ 7ರ ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕಲು ನಡೆಸಿದ್ದ ಪಿತೂರಿಗೆ ಸಂಬಂಧಿಸಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಲು … Continue reading ‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!
Copy and paste this URL into your WordPress site to embed
Copy and paste this code into your site to embed