ಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!

ಉಪರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿ ‘ಮತಗಳ್ಳತನ’ ಮಾಡಿದೆ ಎಂದು ಕಾಂಗ್ರೆಸ್ ಸಂಸದ, ಲೋಕಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿರುವ ಮಾಣಿಕಂ ಟ್ಯಾಗೋರ್ ಆರೋಪಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನದ ಊಹಾಪೋಹಗಳು ಹರಡಿದೆ. ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಎರಡೂ ಸದನಗಳಲ್ಲಿರುವ ತನ್ನ ಸಾಮೂಹಿಕ ಸಾಮರ್ಥ್ಯಕ್ಕಿಂತ ಕಡಿಮೆ ಮತ ಪಡೆಯುವಂತಾಗಲು ಇಂಡಿಯಾ ಮೈತ್ರಿಕೂಟದ ಅಂಗಪಕ್ಷಗಳಾದ ಶಿವಸೇನೆ (ಉದ್ಧವ್ ಬಣ) ಹಾಗೂ ಎಎಪಿಯ ಕೆಲ ಸಂಸದರು ಎನ್‌ಡಿಎ ಅಭ್ಯರ್ಥಿ ಪರ ಮತ ಚಲಾಯಿಸಿರುವುದು ಕಾರಣ ಎಂಬ ಅನುಮಾನಗಳು ವ್ಯಕ್ತವಾಗಿದೆ. ಈ ಬೆನ್ನಿಗೇ, ಉಪರಾಷ್ಟ್ರಪತಿ … Continue reading ಉಪರಾಷ್ಟ್ರಪತಿ ಚುನಾವಣೆಯಲ್ಲೂ ಮತಗಳ್ಳತನ: ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಟ್ಯಾಗೋರ್ ಆರೋಪ!