ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ

ಚುನಾವಣೆಗಳಲ್ಲಿ ‘ಮತಗಳ್ಳತನ’ ನಿಲ್ಲುವವರೆಗೆ ನಿರುದ್ಯೋಗ ಮತ್ತು ಭ್ರಷ್ಟಾಚಾರ ಹೆಚ್ಚುತ್ತಲೇ ಇರುತ್ತದೆ. ಯುವಜನರು ‘ಉದ್ಯೋಗ ಕಳ್ಳತನ’ ಮತ್ತು ‘ಮತ ಕಳ್ಳತನ’ವನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ಅವರು, “ನಿರುದ್ಯೋಗವು ಭಾರತದಲ್ಲಿ ಯುವಕರು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆಯಾಗಿದ್ದು, ಅದು ನೇರವಾಗಿ ಮತಗಳ್ಳತನದೊಂದಿಗೆ ಸಂಬಂಧ ಹೊಂದಿದೆ ಎಂದಿದ್ದಾರೆ. ಒಂದು ಸರ್ಕಾರ ಜನರ ವಿಶ್ವಾಸಗಳಿಸಿ ಅಧಿಕಾರಕ್ಕೆ ಬಂದಾಗ, ಅದರ ಮೊದಲ ಕರ್ತವ್ಯ ಯುವಕರಿಗೆ … Continue reading ನಿರುದ್ಯೋಗ ಹೆಚ್ಚಳಕ್ಕೆ ಮತಗಳ್ಳತನ ನೇರ ಕಾರಣ: ರಾಹುಲ್ ಗಾಂಧಿ