ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಬೆಂಗಳೂರು ಕೇಂದ್ರ ಸೇರಿದಂತೆ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ‘ಮತಗಳ್ಳತನ’ ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪದ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ. ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಚೌಕಟ್ಟಿಗೆ (ರೂಪುರೇಷೆ) ನಿರ್ದೇಶನಗಳನ್ನು ನೀಡುವಂತೆ ಮತ್ತು ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು … Continue reading ಮತಗಳ್ಳತನ: ರಾಹುಲ್ ಗಾಂಧಿ ಆರೋಪಗಳ ಕುರಿತು ತನಿಖೆಗೆ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಪಿಐಎಲ್