ಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ

ಬೆಂಗಳೂರು, ಆ.7: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು (ಆ.8) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ನಗರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ನಿರ್ಬಂಧಿತ ರಸ್ತೆಗಳು ಮತ್ತು ಪರ್ಯಾಯ ಮಾರ್ಗಗಳು: ಶಾಂತಲಾ ಜಂಕ್ಷನ್ ಮತ್ತು ಖೋಡ್ ಸರ್ಕಲ್: ಇಲ್ಲಿಂದ ಆನಂದ್ ರಾವ್ ಮೇಲ್ಸೇತುವೆ, ಓಲ್ಡ್ ಜೆಡಿಎಸ್ ರಸ್ತೆ ಮತ್ತು ಶೇಷಾದ್ರಿಪುರ … Continue reading ಮತಗಳ್ಳತನ ಆರೋಪ:  ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಭಾಗಿ: ಸಂಚಾರ ನಿರ್ಬಂಧ