ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾಲ್ಕು ದಿನಗಳ ವಿರಾಮದ ನಂತರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುತ್ತಿದ್ದಂತೆ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನಕಲಿ ಮತದಾರರ ಗುರುತಿನ ಚೀಟಿಗಳ ವಿಷಯದ ಕುರಿತು ಪ್ರತಿಪಕ್ಷಗಳು ಚರ್ಚೆಯನ್ನು ಬಯಸುತ್ತಿದ್ದು, ಸರ್ಕಾರ ಅದಕ್ಕೆ ಸಿದ್ಧವಾಗಿದೆಯೇ ಎಂದು ಕೇಳಿದ್ದಾರೆ. ಸೋಮವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಈ ವಿಚಾರವು “ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ” ಎಂದು ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ ಡೆರೆಕ್ ಅವರು ಮಾರ್ಚ್ 12 ರ ಪೋಸ್ಟ್ ಅನ್ನು ಸಹ ಟ್ಯಾಗ್ … Continue reading ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ