Homeಕ್ರೀಡೆಕ್ರಿಕೆಟ್2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಕ್ರಿಕೆಟ್‌ ಸೇರ್ಪಡೆ

2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಕ್ರಿಕೆಟ್‌ ಸೇರ್ಪಡೆ

- Advertisement -
- Advertisement -

2028ರ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಕ್ರಿಕೆಟ್‌ಗೆ ಸ್ಥಾನವನ್ನು ನೀಡಲು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌  ಸಮಿತಿ ಸಭೆಯಲ್ಲಿ ಮಹ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

1900ರ ಮೊದಲು ಕ್ರಿಕೆಟ್‌ ಒಲಿಂಪಿಕ್ಸ್‌ನ ಭಾಗವಾಗಿತ್ತು. ಆ ಬಳಿಕ ರದ್ದಾಗಿತ್ತು. 2028ರ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಕೂಡ ಇರಲಿದೆ. ಒಲಿಂಪಿಕ್ಸ್‌ನಲ್ಲಿ  T20 ಮಾದರಿಯ ಕ್ರಿಕೆಟ್‌ ಪಂದ್ಯ ಇರಲಿದೆ. ಇದರಲ್ಲಿ ಪುರುಷ ಮತ್ತು ಮಹಿಳಾ ತಂಡಗಳ ಕ್ರಿಕೆಟ್‌ ಪಂದ್ಯ ನಡೆಯಲಿದೆ.

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕಾರ್ಯಕಾರಿ ಮಂಡಳಿಯು, ಲಾಸ್ ಏಂಜಲೀಸ್ ಕ್ರೀಡಾಕೂಟದ ಸಂಘಟಕರ ಈ ಕ್ರೀಡೆಯನ್ನು ಒಲಿಂಪಿಕ್ಸ್‌ಗೆ ಸೇರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಪುರುಷರ ಮತ್ತು ಮಹಿಳಾ ತಂಡಗಳ ನಡುವೆ T20 ಸ್ವರೂಪದ ಕ್ರಿಕೆಟ್‌ ಪಂದ್ಯ ಮತ್ತು  ಬೇಸ್‌ಬಾಲ್-ಸಾಫ್ಟ್‌ಬಾಲ್, ಫುಟ್‌ಬಾಲ್,  ಕೂಡ ನಡೆಯಲಿದೆ.

ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಅವರು ಮಾತನಾಡಿ, ಕ್ರಿಕೆಟ್ ಮತ್ತು ಇತರ ನಾಲ್ಕು ಕ್ರೀಡೆಗಳನ್ನು- ಲಾಸ್ ಏಂಜಲೀಸ್ ಗೇಮ್ಸ್ 2028ಕ್ಕೆ ಮಾತ್ರ ಸೇರಿಸುವುದಾಗಿದೆ. ಇದು ಅಮೇರಿಕನ್ ಕ್ರೀಡಾ ಸಂಸ್ಕೃತಿಗೆ ಅನುಗುಣವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: UAPAಯಡಿ ಬಂಧನ ಪ್ರಶ್ನಿಸಿ ನ್ಯೂಸ್‌ ಕ್ಲಿಕ್ ಸಂಸ್ಥಾಪಕ ಸುಪ್ರೀಂ ಮೊರೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಿಯಾಂಕ ಗಾಂಧಿ

ಗಾಜಾದಲ್ಲಿ ಇಸ್ರೇಲ್‌ನ ‘ಜನಾಂಗೀಯ ಕೃತ್ಯಗಳು’ ನಿಲ್ಲಬೇಕು: ಪ್ರಿಯಾಂಕಾ ಗಾಂಧಿ

0
ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ಸ್ವೀಕಾರಾರ್ಹವಲ್ಲ ಮತ್ತು ಹತ್ಯಾಕಾಂಡ ಎಂದು ಹೇಳಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಇದನ್ನು ಜಗತ್ತಿನ ಪ್ರತಿಯೊಂದು ಸರ್ಕಾರ ಖಂಡಿಸಬೇಕು ಎಂದು ಶುಕ್ರವಾರ ಕರೆ...