ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ
‘ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ’ ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ (ಜೂ.20) ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಅವರು ಮಾತನಾಡಿದರು. ಇದು ರಾಜಕೀಯ ಸಭೆಯಲ್ಲ, ಸಾರ್ವಜನಿಕರ, ಸಂವಿಧಾನ ಪ್ರೇಮಿಗಳ ದೇಶ ಪ್ರೇಮಿಗಳ ಸಭೆಯಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲ ನಾವೆಲ್ಲರೂ ಭಾಗವಹಿಸಿ ಅಗತ್ಯ ದಾಖಲೆಗಳನ್ನು ಹೊಂದಿಸಿಕೊಂಡು ಬಗ್ಗೆ ಜಾಗೃತಿ … Continue reading ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ
Copy and paste this URL into your WordPress site to embed
Copy and paste this code into your site to embed