ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಅವರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ … Continue reading ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ