ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ನೆಪವಾಗಿಟ್ಟುಕೊಂಡು ಮುಸ್ಲಿಮರನ್ನು ಬಹಿಷ್ಕರಿಸಬೇಕು ಎಂದು ಬಲಪಂಥೀಯ ಗುಂಪುಗಳು ನೀಡಿದ್ದ ಕರೆಯನ್ನು ಭಾರತದಲ್ಲಿ ಅತಿ ಹೆಚ್ಚು ಜನರು ಭೇಟಿ ನೀಡುವ ಯಾತ್ರಾ ಸ್ಥಳಗಳಲ್ಲಿ ಒಂದಾದ ಉತ್ತರ ಪ್ರದೇಶದ ವೃಂದಾವನದ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯ ತಿರಸ್ಕರಿಸಿದೆ. ಮಥುರಾ ಮತ್ತು ವೃಂದಾನವನದಲ್ಲಿ ಪ್ರತಿಭಟಿಸಿದ್ದ ಹಿಂದುತ್ವ ಗುಂಪು, ಮುಸ್ಲಿಮರೊಂದಿಗೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಒತ್ತಾಯಿಸಿತ್ತು. ಮುಸ್ಲಿಂ ವ್ಯಾಪಾರಸ್ಥರು ತಮ್ಮ ಅಂಗಡಿ-ಮುಂಗಟ್ಟುಗಳ ಮೇಲೆ ಮಾಲೀಕರ ಹೆಸರು ಬರೆಯುವಂತೆ ಬೆದರಿಗೆ ಹಾಕಿತ್ತು. ಬಂಕೆ ಬಿಹಾರಿ ದೇವಾಲಯಕ್ಕೆ ಸಂಬಂಧಿಸಿದ ಎಲ್ಲಾ ವ್ಯವಹಾರಗಳಿಂದ … Continue reading ಉತ್ತರ ಪ್ರದೇಶ | ‘ಮುಸ್ಲಿಂ ಬಹಿಷ್ಕಾರ’ಕ್ಕೆ ಹಿಂದುತ್ವವಾದಿಗಳ ಒತ್ತಡ: ಸಾಧ್ಯವಿಲ್ಲ ಎಂದ ಬಂಕೆ ಬಿಹಾರಿ ದೇವಾಲಯ
Copy and paste this URL into your WordPress site to embed
Copy and paste this code into your site to embed