‘ವಕ್ಫ್‌ ಮಸೂದೆ’ ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ

ಬುಧವಾರ (ಏ.2) ಸಂಸತ್ತಿನಲ್ಲಿ ಮಂಡನೆಯಾದ ವಕ್ಫ್‌ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದ ಲೋಕಸಭೆಯ ಪ್ರತಿಪಕ್ಷದ ಉಪ ನಾಯಕ ಹಾಗೂ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ “ನರೇಂದ್ರ ಮೋದಿ ಸರ್ಕಾರದ ವಕ್ಫ್ ತಿದ್ದುಪಡಿ ಮಸೂದೆ ಮೂಲಕ ‘ಸಂವಿಧಾನವನ್ನು ದುರ್ಬಲಗೊಳಿಸಲು’ ಪ್ರಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. “ಈ ಮಸೂದೆಯು ಸಂವಿಧಾನವನ್ನು ದುರ್ಬಲಗೊಳಿಸುವ, ಅಲ್ಪಸಂಖ್ಯಾತ ಸಮುದಾಯವನ್ನು ಅವಮಾನಿಸುವ, ಭಾರತೀಯ ಸಮಾಜವನ್ನು ವಿಭಜಿಸುವ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದೆ” ಎಂದರು. ಮಸೂದೆ ಕುರಿತ ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಪರಿಗಣಿಸಿ ಜಂಟಿ … Continue reading ‘ವಕ್ಫ್‌ ಮಸೂದೆ’ ಸಂವಿಧಾನವನ್ನು ದುರ್ಬಲಗೊಳಿಸುವ ಯತ್ನ: ಕೇಂದ್ರದ ವಿರುದ್ಧ ಗೌರವ್‌ ಗೊಗೊಯ್ ವಾಗ್ದಾಳಿ