Homeಮುಖಪುಟಬಿಎಸ್ಸಿ, ಬಿಎಡ್ ಪದವೀಧರರಿಗೆ ಯುವಚಿಂತನ ಫೌಂಡೇಶನ್ ನಲ್ಲಿವೆ ಹಲವು ಉದ್ಯೋಗಗಳು

ಬಿಎಸ್ಸಿ, ಬಿಎಡ್ ಪದವೀಧರರಿಗೆ ಯುವಚಿಂತನ ಫೌಂಡೇಶನ್ ನಲ್ಲಿವೆ ಹಲವು ಉದ್ಯೋಗಗಳು

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗಾಗಿ ರೂಪಿಸಿರುವ ಐಬಿನ್ ನ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ ಕಲಿಸಲು ಬಿಎಸ್ಸಿ, ಬಿಎಡ್ ಅಥವಾ ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ನಲ್ಲಿ ಡಿಪ್ಲೊಮಾ ಪಡೆದಿರುವ ಪದವೀಧರರು ಬೇಕಾಗಿದ್ದಾರೆ.

ಬೀದರ್, ಕಲಬುರಗಿ, ಯಾದಗಿರಿ, ಬಿಜಾಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಶಿಕ್ಷಕರನ್ನಾಗಿ ನೇಮಿಸಿಕೊಳ್ಳಲು ಸ್ವಯಂ ಸೇವಾ ಸಂಸ್ಥೆ ಯುವಚಿಂತನ ಫೌಂಡೇಶನ್ ಮುಂದಾಗಿದೆ. ಆಯ್ಕೆಯಾದವರು ಈ ಜಿಲ್ಲೆಗಳಲ್ಲಿ ನಿಗದಿಪಡಿಸಿದ ಶಾಲೆಗಳಲ್ಲಿ ಪಾಠ ಮಾಡಬೇಕಾಗಿರುತ್ತದೆ.

ಶಿಕ್ಷಕ ವೃತ್ತಿಯ ಮೇಲೆ ಒಲವುಳ್ಳವರು, ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ಮೇಲೆ ಹಿಡಿತ ಹೊಂದಿರುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯು 2019ರ ಸೆಪ್ಟಂಬರ್ 1 ರಿಂದ ಆರಂಭವಾಗಲಿದೆ.

ಆಸಕ್ತರು ಯುವಚಿಂತನ ಫೌಂಡೇಶನ್ ಅನುಪಮ 9945002529 ಇವರನ್ನು ಸಂಪರ್ಕಿಸಬಹುದಾಗಿದ್ದು, [email protected] ಗೆ ತಮ್ಮ ಸ್ವವಿವರ (RESUME) ಕಳಿಸಬಹುದು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...