“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

“ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ” ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ ಕುಳಿತು ಹೇಳಿದೆ ನೋವಿನ ಮಾತು. ದೇಶವನ್ನೇ ಬೆಚ್ಚಿ ಬೀಳಿಸಿದ 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತಿನಲ್ಲಿಟ್ಟಿದೆ. ನ್ಯಾಯಾಲಯದ ಆದೇಶ ಹೊರಬಿದ್ದ ಕೆಲವೇ … Continue reading “ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ