‘ಕಗ್ಗತ್ತಲ ದಾರಿದೀಪ’ | ವಕ್ಫ್ ಕಾಯ್ದೆ ತಿರಸ್ಕರಿಸಿದ ಮಮತಾ, ಸ್ಟಾಲಿನ್, ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮೆಹಬೂಬಾ ಮುಫ್ತಿ

ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ “ಧೈರ್ಯ ಮತ್ತು ತತ್ವಬದ್ಧ ನಿಲುವು” ವ್ಯಕ್ತಪಡಿಸಿದ್ದಕ್ಕಾಗಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳಿಗೆ ಶನಿವಾರ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ಕಗ್ಗತ್ತಲ ದಾರಿದೀಪ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮೆಹಬೂಬಾ ಮುಫ್ತಿ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂ ಕೆ ಸ್ಟಾಲಿನ್ ಮತ್ತು ಕರ್ನಾಟಕದ ಸಿದ್ದರಾಮಯ್ಯ ಅವರಿಗೆ ಒಂದೇ … Continue reading ‘ಕಗ್ಗತ್ತಲ ದಾರಿದೀಪ’ | ವಕ್ಫ್ ಕಾಯ್ದೆ ತಿರಸ್ಕರಿಸಿದ ಮಮತಾ, ಸ್ಟಾಲಿನ್, ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮೆಹಬೂಬಾ ಮುಫ್ತಿ