ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ ಸುದೀರ್ಘ ಕಾನೂನು ಹೋರಾಟದಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖ ಆಡಳಿತಾತ್ಮಕ ಮತ್ತು ಕಾರ್ಯವಿಧಾನದ ತೀರ್ಮಾನವೊಂದನ್ನು ಕೈಗೊಂಡಿದೆ. ಪ್ರಕರಣದ ವಿಚಾರಣೆಯನ್ನು ಸರಳಗೊಳಿಸುವ ಉದ್ದೇಶದಿಂದ ಈ ಹಿಂದೆ ವಿಧಿಸಲಾಗಿದ್ದ “ಕೇವಲ 5 ಪ್ರಮುಖ ರಿಟ್ ಅರ್ಜಿಗಳನ್ನು ಮಾತ್ರ ವಿಚಾರಣೆ ನಡೆಸಲಾಗುವುದು” ಎಂಬ ಕಟ್ಟುನಿಟ್ಟಿನ ನಿಯಮವನ್ನು … Continue reading ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!
Copy and paste this URL into your WordPress site to embed
Copy and paste this code into your site to embed