ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸಂವಿಧಾನದ ಮೇಲಿನ “ಲಜ್ಜೆಗೆಟ್ಟ ದಾಳಿ” ಎಂದು ಕರೆದಿದ್ದು, ಈ ಮಸೂದೆ ಸಮಾಜವನ್ನು “ಶಾಶ್ವತ ಧ್ರುವೀಕರಣ” ಸ್ಥಿತಿಯಲ್ಲಿಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಸೂದೆಯನ್ನು “ಬಲವಂತವಾಗಿ” ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ ನವದೆಹಲಿಯ ಸಂವಿದಾನ್ ಸದನ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ … Continue reading ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ‘ಲಜ್ಜೆಗೆಟ್ಟ ದಾಳಿ’: ಸೋನಿಯಾ ಗಾಂಧಿ